ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.

ERVKN
14. ಹೌದು, ಬಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಬೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳಿಗೆಲ್ಲ ತಕ್ಕ ಶಿಕ್ಷೆಯನ್ನು ನಾನು ಅವರಿಗೆ ಕೊಡುವೆನು.”

IRVKN
14. ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 14 of Total Verses 38
  • ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
  • ERVKN

    ಹೌದು, ಬಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಬೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳಿಗೆಲ್ಲ ತಕ್ಕ ಶಿಕ್ಷೆಯನ್ನು ನಾನು ಅವರಿಗೆ ಕೊಡುವೆನು.”
  • IRVKN

    ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ.
Total 38 Verses, Current Verse 14 of Total Verses 38
×

Alert

×

kannada Letters Keypad References