ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.

ERVKN
6. ಬೇರೆ ದೇವರುಗಳನ್ನು ಅನುಸರಿಸಬೇಡಿರಿ; ಅವುಗಳ ಸೇವೆ ಮಾಡಬೇಡಿರಿ; ಅವುಗಳನ್ನು ಪೂಜಿಸಬೇಡಿರಿ. ಮನುಷ್ಯ ನಿರ್ಮಿತವಾದ ವಿಗ್ರಹಗಳನ್ನು ಪೂಜಿಸಬೇಡಿ. ನೀವು ಪೂಜಿಸಿದರೆ ನಿಮ್ಮ ಮೇಲೆ ನಾನು ಕೋಪಗೊಂಡು ನಿಮಗೆ ಕೇಡುಮಾಡುವೆನು” ಎಂದು ಹೇಳಿದರು.

IRVKN
6. ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 6 of Total Verses 38
  • ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
  • ERVKN

    ಬೇರೆ ದೇವರುಗಳನ್ನು ಅನುಸರಿಸಬೇಡಿರಿ; ಅವುಗಳ ಸೇವೆ ಮಾಡಬೇಡಿರಿ; ಅವುಗಳನ್ನು ಪೂಜಿಸಬೇಡಿರಿ. ಮನುಷ್ಯ ನಿರ್ಮಿತವಾದ ವಿಗ್ರಹಗಳನ್ನು ಪೂಜಿಸಬೇಡಿ. ನೀವು ಪೂಜಿಸಿದರೆ ನಿಮ್ಮ ಮೇಲೆ ನಾನು ಕೋಪಗೊಂಡು ನಿಮಗೆ ಕೇಡುಮಾಡುವೆನು” ಎಂದು ಹೇಳಿದರು.
  • IRVKN

    ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.
Total 38 Verses, Current Verse 6 of Total Verses 38
×

Alert

×

kannada Letters Keypad References