KNV
20. ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
ERVKN
20. ಮೊದಲು ಯೆಹೋವನ ಸಂದೇಶವನ್ನು ಪ್ರವಾದಿಸುವ ಇನ್ನೊಬ್ಬ ಮನುಷ್ಯನಿದ್ದನು. ಅವನ ಹೆಸರು ಊರೀಯ. ಅವನು ಶಮಾಯನ ಮಗ. ಊರೀಯನು ಕಿರ್ಯತ್ಯಾರೀಮ್ ಎಂಬ ಊರಿನವನು. ಈ ನಗರದ ಬಗ್ಗೆ ಮತ್ತು ಪ್ರದೇಶದ ಬಗ್ಗೆ ಯೆರೆಮೀಯನು ಪ್ರವಾದಿಸಿದ್ದನ್ನೇ ಊರೀಯನು ಪ್ರವಾದಿಸಿದ್ದನು.
IRVKN
20. ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN