KNV
6. ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
ERVKN
6. ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’ ”
IRVKN
6. ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’ ” ಎಂದು ಹೇಳು ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN