ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.

ERVKN
14. ಆದರೆ ನೀವೆಂದಿಗೂ ಬಾಬಿಲೋನ್ ರಾಜನಿಗೆ ಗುಲಾಮರಾಗುವದಿಲ್ಲ ಎಂದು ಈ ಸುಳ್ಳುಪ್ರವಾದಿಗಳು ಹೇಳುತ್ತಿದ್ದಾರೆ. “ ‘ಆ ಪ್ರವಾದಿಗಳ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಬೇಡಿ. ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.

IRVKN
14. ‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 14 of Total Verses 22
  • ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
  • ERVKN

    ಆದರೆ ನೀವೆಂದಿಗೂ ಬಾಬಿಲೋನ್ ರಾಜನಿಗೆ ಗುಲಾಮರಾಗುವದಿಲ್ಲ ಎಂದು ಈ ಸುಳ್ಳುಪ್ರವಾದಿಗಳು ಹೇಳುತ್ತಿದ್ದಾರೆ. “ ‘ಆ ಪ್ರವಾದಿಗಳ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಬೇಡಿ. ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.
  • IRVKN

    ‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
Total 22 Verses, Current Verse 14 of Total Verses 22
×

Alert

×

kannada Letters Keypad References