KNV
20. ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
ERVKN
20. ನೆಬೂಕದ್ನೆಚ್ಚರನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಸೆರೆಯಾಳಾಗಿ ತೆಗೆದುಕೊಂಡು ಹೋಗುವಾಗ ಆ ವಸ್ತುಗಳನ್ನು ತೆಗೆದುಕೊಂಡು ಹೋಗಲಿಲ್ಲ. ಯೆಹೋಯಾಕೀನನು ಯೆಹೋಯಾಕೀಮನ ಮಗನಾಗಿದ್ದನು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿನಿಂದ ಬೇರೆ ಪ್ರಮುಖ ಜನರನ್ನು ಸಹ ತೆಗೆದುಕೊಂಡು ಹೋದನು.
IRVKN
20. ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN