ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --

ERVKN
1. ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಬ ಪ್ರವಾದಿಯು ನನ್ನೊಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಬ್ಯೋನ್ ಊರಿನವನು. ನನ್ನೊಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು:

IRVKN
1. ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 1 of Total Verses 17
1 2 3 4 5 6 7 8 9
  • ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --
  • ERVKN

    ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಬ ಪ್ರವಾದಿಯು ನನ್ನೊಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಬ್ಯೋನ್ ಊರಿನವನು. ನನ್ನೊಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು:
  • IRVKN

    ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,
Total 17 Verses, Current Verse 1 of Total Verses 17
1 2 3 4 5 6 7 8 9
×

Alert

×

kannada Letters Keypad References