ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.

ERVKN
11. ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಹೇರಿದ ನೊಗವನ್ನು ನಾನು ಮುರಿದುಹಾಕುವೆನು. ಅವನು ಆ ನೊಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.’ ” ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು.

IRVKN
11. “ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 11 of Total Verses 17
1 2
3 4 5 6 7 8 9 10 11 12 13 14 15 16 17
  • ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
  • ERVKN

    ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಹೇರಿದ ನೊಗವನ್ನು ನಾನು ಮುರಿದುಹಾಕುವೆನು. ಅವನು ಆ ನೊಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.’ ” ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು.
  • IRVKN

    “ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.
Total 17 Verses, Current Verse 11 of Total Verses 17
1 2
3 4 5 6 7 8 9 10 11 12 13 14 15 16 17
×

Alert

×

kannada Letters Keypad References