ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.

ERVKN
16. ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.’ ”

IRVKN
16. ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 16 of Total Verses 17
1 2 3 4 5 6 7
8 9 10 11 12 13 14 15 16 17
  • ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.
  • ERVKN

    ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.’ ”
  • IRVKN

    ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.
Total 17 Verses, Current Verse 16 of Total Verses 17
1 2 3 4 5 6 7
8 9 10 11 12 13 14 15 16 17
×

Alert

×

kannada Letters Keypad References