KNV
24. ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
ERVKN
24. ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನ್ನು ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ.
IRVKN
24. ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು, ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN