ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು.

ERVKN
10. ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.

IRVKN
10. ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 10 of Total Verses 32
  • ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು.
  • ERVKN

    ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.
  • IRVKN

    ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.
Total 32 Verses, Current Verse 10 of Total Verses 32
×

Alert

×

kannada Letters Keypad References