ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.

ERVKN
21. ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಧಿಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು.

IRVKN
21. ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 21 of Total Verses 32
  • ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
  • ERVKN

    ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಧಿಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು.
  • IRVKN

    ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.
Total 32 Verses, Current Verse 21 of Total Verses 32
×

Alert

×

kannada Letters Keypad References