ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
29. ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.

ERVKN
29. ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.

IRVKN
29. ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 29 of Total Verses 32
  • ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.
  • ERVKN

    ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.
  • IRVKN

    ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.
Total 32 Verses, Current Verse 29 of Total Verses 32
×

Alert

×

kannada Letters Keypad References