ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.

ERVKN
7. ಬಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪಬಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”

IRVKN
7. ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 7 of Total Verses 32
  • ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
  • ERVKN

    ಬಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪಬಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”
  • IRVKN

    ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.
Total 32 Verses, Current Verse 7 of Total Verses 32
×

Alert

×

kannada Letters Keypad References