KNV
9. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
ERVKN
9. ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.
IRVKN
9. ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN