KNV
3. ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
ERVKN
3. ಯೆಹೋವನು ಹೀಗೆನ್ನುತ್ತಾನೆ: ‘ಈ ಜೆರುಸಲೇಮ್ ನಗರವನ್ನು ಖಂಡಿತವಾಗಿಯೂ ಬಾಬಿಲೋನ್ ರಾಜನ ಸೈನಿಕರ ಕೈಗೆ ಒಪ್ಪಿಸಲಾಗುವುದು. ಅವನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.’ ”
IRVKN
3. ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ” ಎಂದು ಸಾರುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN