ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.

ERVKN
14. ಯೆಹೋವನ ಒಂದು ಸಂದೇಶವನ್ನು ಕೇಳಿದೆ. ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದನು. ಆ ಸಂದೇಶ ಹೀಗಿದೆ: “ನಿಮ್ಮ ಸೈನ್ಯಗಳನ್ನು ಒಂದಡೆ ಸೇರಿಸಿರಿ. ಯುದ್ಧಕ್ಕೆ ಸಿದ್ಧರಾಗಿರಿ. ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ.

IRVKN
14. ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 14 of Total Verses 39
  • ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.
  • ERVKN

    ಯೆಹೋವನ ಒಂದು ಸಂದೇಶವನ್ನು ಕೇಳಿದೆ. ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದನು. ಆ ಸಂದೇಶ ಹೀಗಿದೆ: “ನಿಮ್ಮ ಸೈನ್ಯಗಳನ್ನು ಒಂದಡೆ ಸೇರಿಸಿರಿ. ಯುದ್ಧಕ್ಕೆ ಸಿದ್ಧರಾಗಿರಿ. ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ.
  • IRVKN

    ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
Total 39 Verses, Current Verse 14 of Total Verses 39
×

Alert

×

kannada Letters Keypad References