ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
30. ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ.

ERVKN
30. ಹಾಚೋರಿನ ನಿವಾಸಿಗಳೇ, ಬೇಗನೆ ಓಡಿಹೋಗಿರಿ, ಅಡಗಿಕೊಳ್ಳುವದಕ್ಕೆ ಒಂದು ಒಳ್ಳೆಯ ಸ್ಥಳವನ್ನು ಹುಡುಕಿಕೊಳ್ಳಿರಿ.” ಇದು ಯೆಹೋವನ ಸಂದೇಶ. “ನೆಬೂಕದ್ನೆಚ್ಚರನು ನಿಮ್ಮ ವಿರುದ್ಧ ಯೋಜನೆ ಮಾಡಿದ್ದಾನೆ. ನಿಮ್ಮನ್ನು ಸೋಲಿಸಲು ಒಳ್ಳೆಯ ಸಂಚನ್ನು ಮಾಡಿದ್ದಾನೆ.

IRVKN
30. ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 30 of Total Verses 39
  • ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ.
  • ERVKN

    ಹಾಚೋರಿನ ನಿವಾಸಿಗಳೇ, ಬೇಗನೆ ಓಡಿಹೋಗಿರಿ, ಅಡಗಿಕೊಳ್ಳುವದಕ್ಕೆ ಒಂದು ಒಳ್ಳೆಯ ಸ್ಥಳವನ್ನು ಹುಡುಕಿಕೊಳ್ಳಿರಿ.” ಇದು ಯೆಹೋವನ ಸಂದೇಶ. “ನೆಬೂಕದ್ನೆಚ್ಚರನು ನಿಮ್ಮ ವಿರುದ್ಧ ಯೋಜನೆ ಮಾಡಿದ್ದಾನೆ. ನಿಮ್ಮನ್ನು ಸೋಲಿಸಲು ಒಳ್ಳೆಯ ಸಂಚನ್ನು ಮಾಡಿದ್ದಾನೆ.
  • IRVKN

    ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
Total 39 Verses, Current Verse 30 of Total Verses 39
×

Alert

×

kannada Letters Keypad References