ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.

ERVKN
17. ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”

IRVKN
17. ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 17 of Total Verses 31
  • ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
  • ERVKN

    ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”
  • IRVKN

    ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.
Total 31 Verses, Current Verse 17 of Total Verses 31
×

Alert

×

kannada Letters Keypad References