ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.

ERVKN
22. ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದೆ. ನಾನು ಅವರೊಂದಿಗೆ ಮಾತನಾಡಿದೆ. ಆದರೆ ನಾನು ಅವರಿಗೆ ಸರ್ವಾಂಗಹೋಮಗಳ ಬಗ್ಗೆಯಾಗಲಿ ಯಜ್ಞಗಳ ಬಗ್ಗೆಯಾಗಲಿ ಯಾವ ಆಜ್ಞೆಯನ್ನೂ ಕೊಟ್ಟಿಲ್ಲ.

IRVKN
22. ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 22 of Total Verses 34
  • ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
  • ERVKN

    ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದೆ. ನಾನು ಅವರೊಂದಿಗೆ ಮಾತನಾಡಿದೆ. ಆದರೆ ನಾನು ಅವರಿಗೆ ಸರ್ವಾಂಗಹೋಮಗಳ ಬಗ್ಗೆಯಾಗಲಿ ಯಜ್ಞಗಳ ಬಗ್ಗೆಯಾಗಲಿ ಯಾವ ಆಜ್ಞೆಯನ್ನೂ ಕೊಟ್ಟಿಲ್ಲ.
  • IRVKN

    ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.
Total 34 Verses, Current Verse 22 of Total Verses 34
×

Alert

×

kannada Letters Keypad References