KNV
23. ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
ERVKN
23. ಇತರ ಜನರನ್ನು ರಕ್ಷಿಸಿ. ಆ ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ.
IRVKN
23. [§ ಆಮೋ. 4:1; ಜೆಕ. 3:2:] ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು [* 2 ಕೊರಿ 5:11:] ಭಯಪಡುತ್ತಾ ಕರುಣಿಸಿರಿ. [† ಪ್ರಕ 3:4; ಜೆಕ. 3:4:] ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN