KNV
46. ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.
ERVKN
46. ಅವರಿಗೆ, “ ‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ [✡ಉಲ್ಲೇಖನ: ಯೆಶಾಯ 56:7.] ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ಅದನ್ನು ‘ಕಳ್ಳರ ಗವಿಯನ್ನಾಗಿ ಮಾರ್ಪಡಿಸಿದ್ದೀರಿ’ ” [✡ಉಲ್ಲೇಖನ: ಯೆರೆಮೀಯ 7:11.] ಎಂದನು.
IRVKN
46. “ ‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN