ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
21. ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.

ERVKN
21. ಮಗುವಿಗೆ ಎಂಟು ದಿನವಾದಾಗ ಸುನ್ನತಿ [*ಸುನ್ನತಿ ಜನನಾಂಗದ ಮುಂದೊಗಲನ್ನು ಕತ್ತರಿಸುವುದು. ಪ್ರತಿ ಯೆಹೂದ್ಯ ಗಂಡುಮಗುವಿಗೆ ಹೀಗೆ ಮಾಡುತ್ತಿದ್ದರು. ದೇವರು ಅಬ್ರಹಾಮನೊಂದಿಗೆ ಮಾಡಿದ ಒಡಂಬಡಿಕೆಗೆ ಅದು ಸೂಚನೆಯಾಗಿತ್ತು. ಆದಿಕಾಂಡ 17:9-14.] ಆಯಿತು ಮತ್ತು ಆತನಿಗೆ “ಯೇಸು” ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಈ ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು.

IRVKN
21. ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 21 of Total Verses 52
  • ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
  • ERVKN

    ಮಗುವಿಗೆ ಎಂಟು ದಿನವಾದಾಗ ಸುನ್ನತಿ *ಸುನ್ನತಿ ಜನನಾಂಗದ ಮುಂದೊಗಲನ್ನು ಕತ್ತರಿಸುವುದು. ಪ್ರತಿ ಯೆಹೂದ್ಯ ಗಂಡುಮಗುವಿಗೆ ಹೀಗೆ ಮಾಡುತ್ತಿದ್ದರು. ದೇವರು ಅಬ್ರಹಾಮನೊಂದಿಗೆ ಮಾಡಿದ ಒಡಂಬಡಿಕೆಗೆ ಅದು ಸೂಚನೆಯಾಗಿತ್ತು. ಆದಿಕಾಂಡ 17:9-14. ಆಯಿತು ಮತ್ತು ಆತನಿಗೆ “ಯೇಸು” ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಈ ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು.
  • IRVKN

    ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.
Total 52 Verses, Current Verse 21 of Total Verses 52
×

Alert

×

kannada Letters Keypad References