ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
1. ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು

ERVKN
1. (ಮತ್ತಾಯ 21:23-27; ಮಾರ್ಕ 11:27-33) ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,

IRVKN
1. (ಮತ್ತಾ 21:23-27; ಮಾರ್ಕ 11:27-33) ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 1 of Total Verses 47
  • ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
  • ERVKN

    (ಮತ್ತಾಯ 21:23-27; ಮಾರ್ಕ 11:27-33) ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,
  • IRVKN

    (ಮತ್ತಾ 21:23-27; ಮಾರ್ಕ 11:27-33) ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
Total 47 Verses, Current Verse 1 of Total Verses 47
×

Alert

×

kannada Letters Keypad References