KNV
32. ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
ERVKN
32. ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು.
IRVKN
32. ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN