ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
7. ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?

ERVKN
7. ಜನರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರಿಗೆ. “ನೀವು ವಿಷಕರವಾದ ಹಾವುಗಳಂತಿದ್ದೀರಿ! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?

IRVKN
7. ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 7 of Total Verses 38
  • ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
  • ERVKN

    ಜನರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರಿಗೆ. “ನೀವು ವಿಷಕರವಾದ ಹಾವುಗಳಂತಿದ್ದೀರಿ! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
  • IRVKN

    ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?
Total 38 Verses, Current Verse 7 of Total Verses 38
×

Alert

×

kannada Letters Keypad References