ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
33. ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.

ERVKN
33. (ಮತ್ತಾಯ 9:14-17; ಮಾರ್ಕ 2:18-22) ಅವರು ಯೇಸುವಿಗೆ, “ಫರಿಸಾಯರ ಹಿಂಬಾಲಕರು ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ಯೋಹಾನನ ಶಿಷ್ಯರು ಆಗಾಗ್ಗೆ ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ನಿನ್ನ ಶಿಷ್ಯರಾದರೋ ಯಾವಾಗಲೂ ತಿಂದುಕುಡಿಯುವುದರಲ್ಲೇ ಇದ್ದಾರೆ” ಎಂದು ಟೀಕಿಸಿದರು.

IRVKN
33. ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 33 of Total Verses 39
  • ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
  • ERVKN

    (ಮತ್ತಾಯ 9:14-17; ಮಾರ್ಕ 2:18-22) ಅವರು ಯೇಸುವಿಗೆ, “ಫರಿಸಾಯರ ಹಿಂಬಾಲಕರು ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ಯೋಹಾನನ ಶಿಷ್ಯರು ಆಗಾಗ್ಗೆ ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ನಿನ್ನ ಶಿಷ್ಯರಾದರೋ ಯಾವಾಗಲೂ ತಿಂದುಕುಡಿಯುವುದರಲ್ಲೇ ಇದ್ದಾರೆ” ಎಂದು ಟೀಕಿಸಿದರು.
  • IRVKN

    ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು,
Total 39 Verses, Current Verse 33 of Total Verses 39
×

Alert

×

kannada Letters Keypad References