KNV
49. ಆತನ ಸಂಗಡ ಊಟಕ್ಕೆ ಕೂತವರು ತಮ್ಮೊಳಗೆ--ಪಾಪಗಳನ್ನು ಸಹ ಕ್ಷಮಿಸುವದಕ್ಕೆ ಈತನು ಯಾರು ಎಂದು ತಮ್ಮಲ್ಲಿ ಅಂದುಕೊಳ್ಳಲಾರಂಭಿಸಿದರು.
ERVKN
49. ಊಟಕ್ಕೆ ಕುಳಿತುಕೊಂಡಿದ್ದವರು, “ಇವನು (ಯೇಸು) ತನ್ನನ್ನು ಯಾರೆಂದುಕೊಂಡಿದ್ದಾನೆ? ಪಾಪಗಳನ್ನು ಕ್ಷಮಿಸಲು ಇವನಿಗೆ ಹೇಗೆ ಸಾಧ್ಯ?” ಎಂದು ತಮ್ಮೊಳಗೆ ಅಂದುಕೊಂಡರು.
IRVKN
49. ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN