ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
19. ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.

ERVKN
19. ನೀನು ನಿತ್ಯಜೀವ ಹೊಂದಬೇಕಾದರೆ ನಿನಗೆ ತಿಳಿದೇ ಇರುವ ಈ ಆಜ್ಞೆಗಳನ್ನು ಪಾಲಿಸು: ‘ಕೊಲೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳು ಹೇಳಬೇಡ, ಮೋಸ ಮಾಡಬೇಡ, ಅಲ್ಲದೆ ನಿನ್ನ ತಂದೆತಾಯಿಯರನ್ನು ಸನ್ಮಾನಿಸು’ ” ಎಂದು ಉತ್ತರಿಸಿದನು.

IRVKN
19. [* ವಿಮೋ 20:12-16:] ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 19 of Total Verses 52
  • ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
  • ERVKN

    ನೀನು ನಿತ್ಯಜೀವ ಹೊಂದಬೇಕಾದರೆ ನಿನಗೆ ತಿಳಿದೇ ಇರುವ ಈ ಆಜ್ಞೆಗಳನ್ನು ಪಾಲಿಸು: ‘ಕೊಲೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳು ಹೇಳಬೇಡ, ಮೋಸ ಮಾಡಬೇಡ, ಅಲ್ಲದೆ ನಿನ್ನ ತಂದೆತಾಯಿಯರನ್ನು ಸನ್ಮಾನಿಸು’ ” ಎಂದು ಉತ್ತರಿಸಿದನು.
  • IRVKN

    * ವಿಮೋ 20:12-16: ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
Total 52 Verses, Current Verse 19 of Total Verses 52
×

Alert

×

kannada Letters Keypad References