ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
41. ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.

ERVKN
41. ಯೇಸು ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳ ಎದುರಿನಲ್ಲಿ ಕುಳಿತಿದ್ದಾಗ, ಜನರು ಪೆಟ್ಟಿಗೆಯಲ್ಲಿ ಹಣ ಹಾಕುವುದನ್ನು ಗಮನಿಸಿದನು. ಅನೇಕ ಶ್ರೀಮಂತ ಜನರು ಹೆಚ್ಚು ಹಣವನ್ನು ಕೊಟ್ಟರು.

IRVKN
41. ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 41 of Total Verses 44
  • ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
  • ERVKN

    ಯೇಸು ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳ ಎದುರಿನಲ್ಲಿ ಕುಳಿತಿದ್ದಾಗ, ಜನರು ಪೆಟ್ಟಿಗೆಯಲ್ಲಿ ಹಣ ಹಾಕುವುದನ್ನು ಗಮನಿಸಿದನು. ಅನೇಕ ಶ್ರೀಮಂತ ಜನರು ಹೆಚ್ಚು ಹಣವನ್ನು ಕೊಟ್ಟರು.
  • IRVKN

    ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.
Total 44 Verses, Current Verse 41 of Total Verses 44
×

Alert

×

kannada Letters Keypad References