ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
17. ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.

ERVKN
17. ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.

IRVKN
17. ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 17 of Total Verses 28
  • ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
  • ERVKN

    ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
  • IRVKN

    ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
Total 28 Verses, Current Verse 17 of Total Verses 28
×

Alert

×

kannada Letters Keypad References