KNV
15. ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
ERVKN
15. ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು.
IRVKN
15. ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN