ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
24. ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.

ERVKN
24. ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ದೇವಾಲಯಕ್ಕೆ ಯೆಹೂದ್ಯರಿಂದ ವಾರ್ಷಿಕ ತೆರಿಗೆ ವಸೂಲಿ ಮಾಡುವ ಕೆಲವರು ಪೇತ್ರನ ಬಳಿಗೆ ಬಂದು, “ನಿಮ್ಮ ಬೋಧಕನು ದೇವಾಲಯದ ವಾರ್ಷಿಕ ತೆರಿಗೆಯನ್ನು ಸಲ್ಲಿಸುವುದಿಲ್ಲವೋ?” ಎಂದು ಕೇಳಿದರು.

IRVKN
24. ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ [† ಮೂಲ: ದಿರಮ ಅಥವಾ ದಿನಾರಿ ಹಣ; ವಿಮೋ 30. 13; 38:26:] ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 24 of Total Verses 27
  • ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.
  • ERVKN

    ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ದೇವಾಲಯಕ್ಕೆ ಯೆಹೂದ್ಯರಿಂದ ವಾರ್ಷಿಕ ತೆರಿಗೆ ವಸೂಲಿ ಮಾಡುವ ಕೆಲವರು ಪೇತ್ರನ ಬಳಿಗೆ ಬಂದು, “ನಿಮ್ಮ ಬೋಧಕನು ದೇವಾಲಯದ ವಾರ್ಷಿಕ ತೆರಿಗೆಯನ್ನು ಸಲ್ಲಿಸುವುದಿಲ್ಲವೋ?” ಎಂದು ಕೇಳಿದರು.
  • IRVKN

    ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ † ಮೂಲ: ದಿರಮ ಅಥವಾ ದಿನಾರಿ ಹಣ; ವಿಮೋ 30. 13; 38:26: ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.
Total 27 Verses, Current Verse 24 of Total Verses 27
×

Alert

×

kannada Letters Keypad References