ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
7. ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು

ERVKN
7. ಆಗ ಹೆರೋದನು ಪೂರ್ವ ದೇಶದ ಜ್ಞಾನಿಗಳನ್ನು ರಹಸ್ಯವಾಗಿ ಕರೆಯಿಸಿ, ಅವರು ಆ ನಕ್ಷತ್ರವನ್ನು ಕಂಡ ಸರಿಯಾದ ಸಮಯವನ್ನು ಅವರಿಂದ ತಿಳಿದುಕೊಂಡನು.

IRVKN
7. ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 7 of Total Verses 23
  • ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು
  • ERVKN

    ಆಗ ಹೆರೋದನು ಪೂರ್ವ ದೇಶದ ಜ್ಞಾನಿಗಳನ್ನು ರಹಸ್ಯವಾಗಿ ಕರೆಯಿಸಿ, ಅವರು ಆ ನಕ್ಷತ್ರವನ್ನು ಕಂಡ ಸರಿಯಾದ ಸಮಯವನ್ನು ಅವರಿಂದ ತಿಳಿದುಕೊಂಡನು.
  • IRVKN

    ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,
Total 23 Verses, Current Verse 7 of Total Verses 23
×

Alert

×

kannada Letters Keypad References