KNV
5. ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು.
ERVKN
5. ಆ ಕೂಲಿಯಾಳುಗಳು ಕೆಲಸ ಮಾಡಲು ಅವನ ತೋಟಕ್ಕೆ ಹೋದರು. “ಆ ಯಜಮಾನನು ಅದೇ ರೀತಿ ಸುಮಾರು ಹನ್ನೆರಡು ಗಂಟೆಗೊಮ್ಮೆ ಮತ್ತೆ ಮೂರು ಗಂಟೆಗೊಮ್ಮೆ ಪೇಟೆಗೆ ಹೋದನು. ಆ ಎರಡು ಸಲವೂ ತನ್ನ ಹೊಲದಲ್ಲಿ ಕೆಲಸ ಮಾಡಲು ಬೇರೆ ಕೆಲವು ಕೂಲಿಯವರನ್ನು ಅವನು ಗೊತ್ತುಮಾಡಿದನು.
IRVKN
5. ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತು [† ಮೂಲ: ಆರು ಗಂಟೆಗೆ ಮತ್ತು ಒಂಭತ್ತು ಗಂಟೆಗೆ. ] ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN