ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
9. ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.

ERVKN
9. ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.

IRVKN





History

No History Found

Total Verses, Current Verse 9 of Total Verses 0
  • ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
  • ERVKN

    ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
Total Verses, Current Verse 9 of Total Verses 0
×

Alert

×

kannada Letters Keypad References