KNV
30. ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
ERVKN
30. “ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು.
IRVKN
30. ಆಗ [* ಮತ್ತಾ 24:3; 26:64; ದಾನಿ. 7:13; ಜೆಕ. 12:12; ಪ್ರಕ 1:7] ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN