ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
43. ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.

ERVKN
43. ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.

IRVKN
43. [* ಲೂಕ 12:39-46] ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 51 Verses, Current Verse 43 of Total Verses 51
  • ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
  • ERVKN

    ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.
  • IRVKN

    * ಲೂಕ 12:39-46 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.
Total 51 Verses, Current Verse 43 of Total Verses 51
×

Alert

×

kannada Letters Keypad References