KNV
47. ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN
47. ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಆ ಯಜಮಾನನು ತನ್ನ ಆಸ್ತಿಗೆಲ್ಲಾ ಆ ಸೇವಕನನ್ನು ಮೇಲ್ವಿಚಾರಕನನ್ನಾಗಿ ನೇಮಿಸುವನು.
IRVKN
47. ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN