KNV
51. ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ERVKN
51. ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.
IRVKN
51. ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN