KNV
15. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
ERVKN
15. ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.
IRVKN
15. ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN