KNV
13. ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
ERVKN
13. ಬಳಿಕ ಯೇಸು ಆ ಅಧಿಕಾರಿಗೆ, “ಮನೆಗೆ ಹೋಗು, ನೀನು ನಂಬಿದಂತೆಯೇ ನಿನ್ನ ಸೇವಕನಿಗೆ ಗುಣವಾಗುವುದು” ಎಂದನು. ಅದೇ ಸಮಯದಲ್ಲಿ ಅವನ ಸೇವಕನಿಗೆ ಗುಣವಾಯಿತು.
IRVKN
13. ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN