KNV
15. ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.
ERVKN
15. ಯೇಸು ಅವಳ ಕೈ ಮುಟ್ಟಿದಾಗ ಜ್ವರವು ಅವಳನ್ನು ಬಿಟ್ಟುಹೋಯಿತು. ಆಗ ಅವಳು ಮೇಲೆದ್ದು, ಆತನ ಸೇವೆಮಾಡಿದಳು.
IRVKN
15. ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN