KNV
18. ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
ERVKN
18. ಯೇಸು ತನ್ನ ಸುತ್ತಲೂ ಇದ್ದ ಜನರೆಲ್ಲರನ್ನು ನೋಡಿ ತನ್ನ ಶಿಷ್ಯರಿಗೆ ಸರೋವರದ ಆಚೆಯ ತೀರಕ್ಕೆ ಹೋಗುವಂತೆ ಹೇಳಿದನು.
IRVKN
18. ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN