KNV
20. ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
ERVKN
20. ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.
IRVKN
20. ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN