KNV
21. ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
ERVKN
21. ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರಲು ನನಗೆ ಅಪ್ಪಣೆಯಾಗಲಿ. ಆಮೇಲೆ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು.
IRVKN
21. ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN