ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
26. ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.

ERVKN
26. ನನ್ನ ಹೆಂಡತಿಯರನ್ನೂ ಮಕ್ಕಳನ್ನೂ ನನಗೆ ಕೊಡು. ನಾನು ಹದಿನಾಲ್ಕು ವರ್ಷ ನಿನ್ನ ಸೇವೆಮಾಡಿ ಅವರನ್ನು ಸಂಪಾದಿಸಿಕೊಂಡಿದ್ದೇನೆ. ನಾನು ನಿನಗೆ ಒಳ್ಳೆಯ ಸೇವೆ ಮಾಡಿರುವುದು ನಿನಗೆ ತಿಳಿದಿದೆ” ಎಂದು ಹೇಳಿದನು.

IRVKN
26. ನಾನು ಸೇವೆಮಾಡಿ ಪಡೆದುಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡಬೇಕು.

OCVKN





History

No History Found

  • ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
  • ERVKN

    ನನ್ನ ಹೆಂಡತಿಯರನ್ನೂ ಮಕ್ಕಳನ್ನೂ ನನಗೆ ಕೊಡು. ನಾನು ಹದಿನಾಲ್ಕು ವರ್ಷ ನಿನ್ನ ಸೇವೆಮಾಡಿ ಅವರನ್ನು ಸಂಪಾದಿಸಿಕೊಂಡಿದ್ದೇನೆ. ನಾನು ನಿನಗೆ ಒಳ್ಳೆಯ ಸೇವೆ ಮಾಡಿರುವುದು ನಿನಗೆ ತಿಳಿದಿದೆ” ಎಂದು ಹೇಳಿದನು.
  • IRVKN

    ನಾನು ಸೇವೆಮಾಡಿ ಪಡೆದುಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡಬೇಕು.
Common Bible Languages
West Indian Languages
×

Alert

×

Kannada Letters Keypad References