KNV
2. ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
ERVKN
2. ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”
IRVKN
2. ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, [‡ ಯೆಶಾ 21:9; ಪ್ರಕ 14:8:] ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು [§ ಯೆರೆ 50:39; 51:37; ಚೆಫ. 2:14,15:] ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, [* ಯೆಶಾ 14:23:] ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN