KNV
4. ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
ERVKN
4. ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು: “ನನ್ನ ಜನರೇ, ನೀವು ಆ ನಗರದಿಂದ ಹೊರಗೆ ಬಂದುಬಿಡಿ. ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ; ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ.
IRVKN
4. ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, [* ಯೆಶಾ 48:20; ಯೆರೆ 51:6, 45; 2 ಕೊರಿ 6:17:] ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN