KNV
30. ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
ERVKN
30. ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಾರೆ; ದೇವರನ್ನು ದ್ವೇಷಿಸುತ್ತಾರೆ. ಅವರು ಸೊಕ್ಕಿನವರೂ ಅಹಂಕಾರಿಗಳೂ ಮತ್ತು ತಮ್ಮ ಬಗ್ಗೆ ಬಡಾಯಿಕೊಚ್ಚಿಕೊಳ್ಳುವವರೂ ಆಗಿದ್ದಾರೆ. ಅವರು ಕೇಡಿನ ಮಾರ್ಗಗಳನ್ನು ಹುಡುಕುವವರೂ ತಂದೆತಾಯಿಗಳಿಗೆ ಅವಿಧೇಯರೂ ಮೂರ್ಖರೂ ಆಗಿದ್ದಾರೆ.
IRVKN
30. ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN